Wednesday, June 3, 2026
Homeಕರಾವಳಿಸುಳ್ಯ; ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿ ನಿಂತಿಕಲ್ಲಿನಿಂದ ವಾಹನ ಜಾಥಾ; ಜಾಥಾಗೆ ಹಿಂದೂ ಮುಖಂಡ...

ಸುಳ್ಯ; ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿ ನಿಂತಿಕಲ್ಲಿನಿಂದ ವಾಹನ ಜಾಥಾ; ಜಾಥಾಗೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಚಾಲನೆ

- Advertisement -
- Advertisement -

ಸುಳ್ಯ; ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿ ನಿಂತಿಕಲ್ಲಿನಿಂದ ವಾಹನ ಜಾಥಾ ನಡೆಯುತ್ತಿದೆ. ಜಾಥಾಗೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ನಿಂತಿಕಲ್ಲಿನಲ್ಲಿ ಚಾಲನೆ ನೀಡಿದ್ದಾರೆ.

ಸುಳ್ಯದ ಪೈಚಾರಿನವರೆಗೆ ವಾಹನ ಜಾಥಾ ನಡೆಯಲಿದ್ದು ಅಲ್ಲಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದೆ. ಬಳಿಕ ಸುಳ್ಯ ಖಾಸಗಿ ಬಸ್ಟ್ಯಾಂಡ್ ಬಳಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಭಾಗಿಯಾಲಗಿದ್ದಾರೆ. ಬಳಿಕ ಸುಳ್ಯ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಕೆ ಮಾಡಲಿದ್ದಾರೆ.

- Advertisement -

Latest News

error: Content is protected !!