Saturday, June 6, 2026
Homeಕರಾವಳಿಸ್ಪಂದನಾ ವಿಜಯ ರಾಘವೇಂದ್ರ ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರ ಸಂತಾಪ

ಸ್ಪಂದನಾ ವಿಜಯ ರಾಘವೇಂದ್ರ ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರ ಸಂತಾಪ

- Advertisement -
- Advertisement -

ಬೆಳ್ತಂಗಡಿ; ಚಿತ್ರನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯಲ್ಲಿ ಪ್ರಚಾರ ನಡೆಸಿ ಬೆಳ್ತಂಗಡಿಯ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದ್ದರು. ಸದಾ ಲವಲವಿಕೆಯ, ಸರಳ ಸ್ವಭಾವದ ಸ್ಪಂದನಾರವರ ಅಕಾಲಿಕ ಸಾವು ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!