Wednesday, June 3, 2026
Homeಕರಾವಳಿ10 ದಿನಗಳ ಕಾಲ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶ ನಿರ್ಬಂಧ

10 ದಿನಗಳ ಕಾಲ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶ ನಿರ್ಬಂಧ

- Advertisement -
- Advertisement -

ಮಂಗಳೂರು; 10 ದಿನಗಳ ಕಾಲ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶ ನಿರ್ಬಂಧವನ್ನು ಹೇರಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶವನ್ನು ಆಗಸ್ಟ್ 10 ರಿಂದ 20, 2023 ರವರೆಗೆ ನಿರ್ಬಂಧಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Latest News

error: Content is protected !!