Wednesday, June 3, 2026
Homeಕೊಡಗುರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆ

ರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಕೊಡಗು; ರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ  ವಿರಾಜಪೇಟೆ ತಾಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆಯ ಬದಿಯಲ್ಲಿ  ನಡೆದಿದೆ.ಸಿದ್ದಾಪುರದ ಅಂಬೇಡ್ಕರ್ ನಗರ ನಿವಾಸಿ ಕ್ರಿಸ್ಟಲ್ ಮೃತ ದುರ್ದೈವಿ.

ರಸ್ತೆಯಲ್ಲಿ ಸಾಗುತ್ತಿದ್ದ  ವಾಹನ ಸವಾರರು ಮೃತದೇಹ ಗಮನಿಸಿ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಯುವಕನ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!