Sunday, August 30, 2026
Homeಕರಾವಳಿಬಂಟ್ವಾಳ; ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸಾವು

ಬಂಟ್ವಾಳ; ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸಾವು

- Advertisement -
- Advertisement -

ಬಂಟ್ವಾಳ; ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.ಗುರುವಾಯನಕೆರೆ ನಿವಾಸಿ ಶಬೀರ್ ಮೃತ ಚಾಲಕ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದೆ‌.ಘಟನೆಯಲ್ಲಿ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು.ಬಳಿಕ ಶಬೀರ್ ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ.ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!