Friday, June 5, 2026
Homeಕರಾವಳಿಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಂಭ್ರಮ ಸಡಗರದಿಂದ ನಾಗರಪಂಚಮಿ ಆಚರಣೆ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಂಭ್ರಮ ಸಡಗರದಿಂದ ನಾಗರಪಂಚಮಿ ಆಚರಣೆ

- Advertisement -
- Advertisement -

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಂಭ್ರಮ ಸಡಗರದಿಂದ ನಾಗರಪಂಚಮಿ ಆಚರಣೆ ಮಾಡಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಅಭಿಷೇಕ ನೆರವೇರಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!