Thursday, June 4, 2026
Homeಕರಾವಳಿಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ:ಇಸ್ರೋ ಕಚೇರಿಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ:ಇಸ್ರೋ ಕಚೇರಿಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

- Advertisement -
- Advertisement -

ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ಕಚೇರಿಗೆ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋದ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ ಕೇಂದ್ರಕ್ಕೆ ಖಾದರ್ ಭೇಟಿ ನೀಡಿದ್ದಾರೆ.

ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಚಂದ್ರಯಾನದ ಮಿಷನ್ ನಲ್ಲಿ ಪಾಲ್ಗೊಂಡಿದ್ದ ವಿಜ್ಞಾನಿಗಳು ಮತ್ತು ಇಂಜಿನಿಯರ್ ಗಳನ್ನು ಸ್ಪೀಕರ್ ಖಾದರ್ ಅಭಿನಂದಿಸಿದರು‌.ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಇಸ್ರೋ ಕಚೇರಿಗೆ ಭೇಟಿ ನೀಡಿ ಅಭಿನಂದಿಸಿದ್ದರು.

- Advertisement -

Latest News

error: Content is protected !!