Wednesday, June 3, 2026
Homeಕರಾವಳಿಸೌಜನ್ಯ ತಾಯಿ  ಕುಸುಮಾವತಿ ವಿರುದ್ಧ ಆಕ್ಷೇಪಾರ್ಹ ಬರವಣಿಗೆ; ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸೌಜನ್ಯ ತಾಯಿ  ಕುಸುಮಾವತಿ ವಿರುದ್ಧ ಆಕ್ಷೇಪಾರ್ಹ ಬರವಣಿಗೆ; ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ; ಸೌಜನ್ಯ ತಾಯಿ  ಕುಸುಮಾವತಿ ವಿರುದ್ಧ ಅಕ್ಷೇಪಾರ್ಹ ಬರವಣಿಗೆಯನ್ನು ಕಮೆಂಟ್ ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಘವೇಂದ್ರ ಭಟ್   ಎಂಬಾತ ಫೇಸ್ಬುಕ್  ನಲ್ಲಿ  ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಸೌಜನ್ಯ ತಾಯಿ ಕುಸುಮಾವತಿಯವರನ್ನು ಉದ್ದೇಶಿಸಿ ಅಕ್ಷೇಪಾರ್ಹ ಬರವಣಿಗೆಯನ್ನು ಕಮೆಂಟ್  ಹಾಕಿದ್ದು ಈ ಬಗ್ಗೆ  28.08.2023 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 85/2023 ಕಲಂ: 509 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!