Friday, June 5, 2026
Homeಕರಾವಳಿಕುತ್ತಾರು ಸ್ವಾಮಿ ಕೊರಗಜ್ಜ ಆದಿ ಸ್ಥಳಕ್ಕೆ ನಟಿ ರಕ್ಷಿತಾ ಪ್ರೇಮ್ ಭೇಟಿ

ಕುತ್ತಾರು ಸ್ವಾಮಿ ಕೊರಗಜ್ಜ ಆದಿ ಸ್ಥಳಕ್ಕೆ ನಟಿ ರಕ್ಷಿತಾ ಪ್ರೇಮ್ ಭೇಟಿ

- Advertisement -
- Advertisement -

ಮಂಗಳೂರು: ಕುತ್ತಾರಿನಲ್ಲಿರುವ ಸ್ವಾಮಿ ಕೊರಗಜ್ಜ ಆದಿಸ್ಥಳಕ್ಕೆ ಚಲನಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ ನೀಡಿದರು.

ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತಾ ಪ್ರೇಮ್, ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲದೇ ಭಂಡಾರ ಬೈಲಿನ ಪಂಜಂದಾಯ ಬಂಟ ವೈದ್ಯನಾಥ ದೈವಸ್ಥಾನಕ್ಕೂ ಭೇಟಿ ನೀಡಿದ ರಕ್ಷಿತಾ ಪ್ರೇಮ್ ಪ್ರಾರ್ಥನೆ ಸಲ್ಲಿಸಿದರು.

- Advertisement -

Latest News

error: Content is protected !!