Wednesday, June 3, 2026
Homeಕರಾವಳಿಮಂಗಳೂರುದ.ಕ. ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನಿಂದ ಸ್ವರ್ಣ ಸಂಭ್ರಮ ಕಾರ್ಯಕ್ರಮ

ದ.ಕ. ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನಿಂದ ಸ್ವರ್ಣ ಸಂಭ್ರಮ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗೂ ಸುವರ್ಣ ಮಹೋತ್ಸವ ಸಮಿತಿ ಆಶ್ರಯದಲ್ಲಿ ಸ್ವರ್ಣ ಸಂಭ್ರಮ ಕಾರ್ಯಕ್ರಮ ನಡೆಯಿತು.

ಮಂಗಳೂರು ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾಗವಹಿಸಿದ್ದರು

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದರು. ಇದೇ ವೇಳೆ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಶಾಸಕರ‌ನ್ನು ಸನ್ಮಾನಿಸಲಾಯಿತು.

- Advertisement -

Latest News

error: Content is protected !!