Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ; ಹೈಕೋರ್ಟ್ ನಲ್ಲಿ ಇಂದು ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ

ಬೆಳ್ತಂಗಡಿ; ಹೈಕೋರ್ಟ್ ನಲ್ಲಿ ಇಂದು ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ

- Advertisement -
- Advertisement -

ಬೆಳ್ತಂಗಡಿ; ಹೈಕೋರ್ಟ್ ನಲ್ಲಿ ಇಂದು ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಯಲಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆಯಾಗಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

- Advertisement -

Latest News

error: Content is protected !!