Saturday, June 6, 2026
Homeಕರಾವಳಿಬೆಳ್ತಂಗಡಿ: ಉಜಿರೆಯ ಖಾಸಗಿ ಲಾಡ್ಜ್ ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಉಜಿರೆಯ ಖಾಸಗಿ ಲಾಡ್ಜ್ ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಜಿರೆಯ ಖಾಸಗಿ ಲಾಡ್ಜ್ ವೊಂದರಲ್ಲಿ ನಡೆದಿದೆ.

ಸಚಿನ್‌ ತಲವಾಡೆ  ಆತ್ಮಹತ್ಯೆಗೆ ಶರಣಾದವರು. . ಸೆ. 9ರಂದು ತಾನು ಒಬ್ಬನೇ ಇರುವುದಾಗಿ ತಿಳಿಸಿ ಸಚಿನ್  ಡಬಲ್‌ ಬೆಡ್‌ ರೂಂ ಪಡೆದಿದ್ದರು. ಸೆ. 10ರಂದು ಸಂಜೆ 7 ಗಂಟೆಗೆ ರೂಮ್‌ಬಾಯ್‌ ತಿಲಕ್‌ ಅವರು ರೂಮಿನ ಬಳಿ ತೆರಳಿ ಬಾಗಿಲು ಬಡಿದರೂ ತೆರೆಯದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ವ್ಯಕ್ತಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಗೊತ್ತಾಗಿದೆ.

ಲಾಡ್ಜ್ ನವರು ಬೆಳ್ತಂಗಡಿ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!