Monday, October 12, 2026
Homeಕರಾವಳಿಮಂಗಳೂರಿನಲ್ಲಿ ನಿಷೇಧಿತ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರಿನಲ್ಲಿ ನಿಷೇಧಿತ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಉಳ್ಳಾಲ ತಾಲೂಕಿನ ಒಂಬತ್ತು ಕೆರೆ ಮನೆ ನಿವಾಸಿಯಾಗಿರುವ ಅಬ್ದುಲ್ ಸವಾಜ್ ಬಂಧಿತ ಆರೋಪಿಯಾಗಿದ್ದು, 1 ಲಕ್ಷದ 25 ಸಾವಿರ ರೂಪಾಯಿ ಮೌಲ್ಯದ 25 ಗ್ರಾಮ್ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ, ಸ್ಕೂಟರ್ ಮತ್ತು ನಗದು ಕೂಡಾ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಒಂಬತ್ತು ಕೆರೆ ಪರಿಸರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಸಿಬಿ ದಾಳಿ ನಡೆದಿದ್ದು, ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!