Monday, June 8, 2026
Homeಕರಾವಳಿಬಂಟ್ವಾಳ; ರಿಕ್ಷಾಗೆ ಡಿಕ್ಕಿಯಾದ ಕಾರು; ಆಟೋ ಚಾಲಕ ಸಾವು

ಬಂಟ್ವಾಳ; ರಿಕ್ಷಾಗೆ ಡಿಕ್ಕಿಯಾದ ಕಾರು; ಆಟೋ ಚಾಲಕ ಸಾವು

- Advertisement -
- Advertisement -

ಬಂಟ್ವಾಳ; ಆಟೋಗೆ ಕಾರು ಡಿಕ್ಕಿಯಾಗಿ ಆಟೋ ಚಾಲಕ‌ ಸಾವನ್ನಪ್ಪಿರುವ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ನಲ್ಲಿ ನಡೆದಿದೆ.ವಿನಾಯಕ ಪೈ ಮೃತ ಆಟೋ ಚಾಲಕ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾದರು, ದಾರಿ ಮಧ್ಯದಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!