Saturday, June 13, 2026
Homeಕರಾವಳಿಬಂಟ್ವಾಳ; ಮಾರ್ಬಲ್ ಸಾಗಾಟದ ಲಾರಿ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ಬಂಟ್ವಾಳ; ಮಾರ್ಬಲ್ ಸಾಗಾಟದ ಲಾರಿ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ; ಮಾರ್ಬಲ್ ಸಾಗಾಟದ ಲಾರಿ ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.

ಘಟನೆಯಲ್ಲಿ ಕಾರ್ಮಿಕರ ಕೈ-ಕಾಲು ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದಿದೆ.ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ.  ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

- Advertisement -

Latest News

error: Content is protected !!