Saturday, June 6, 2026
Homeಕರಾವಳಿಪುತ್ತೂರು:ಸಾರಡ್ಕದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು:ಸಾರಡ್ಕದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಇಲ್ಲಿನ ಚೆಕ್ಕುತ್ತಿ ನಿವಾಸಿ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೆಂಟ್ರಿಂಗ್ ಕೆಲಸ ಅವರು ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದು, ಕೃಷ್ಣ ಅವರ ತಂದೆ ಕೆಲವು ವರ್ಷಗಳ ಹಿಂದೆ ವಿಟ್ಲ ಎರುಂಬು ಬಳಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.

- Advertisement -

Latest News

error: Content is protected !!