Saturday, June 6, 2026
Homeಕರಾವಳಿಬೆಳ್ತಂಗಡಿ : ಮಾಚಾರಿನಲ್ಲಿ ವಿವಾಹಿತ ಮಹಿಳೆಯ ಕೊಲೆ..?

ಬೆಳ್ತಂಗಡಿ : ಮಾಚಾರಿನಲ್ಲಿ ವಿವಾಹಿತ ಮಹಿಳೆಯ ಕೊಲೆ..?

- Advertisement -
- Advertisement -

ಬೆಳ್ತಂಗಡಿ : ವಿಬಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ್ದು.  ಕೊಲೆ ಮಾಡಿ ಬಾವಿಗೆ ಹಾಕಿರು ಆರೋಪ ಕೇಳಿಬರುತ್ತಿದ್ದು ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ , ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿನಗರದಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಎಫ್ಎಸ್ಎಲ್ ತಂಡ ಬರುವಿಕೆಗಾಗಿ   ಪೊಲೀಸರು ಕಾಯುತ್ತಿದ್ದಾರೆ.

- Advertisement -

Latest News

error: Content is protected !!