Wednesday, October 14, 2026
Homeಕರಾವಳಿಉಡುಪಿಉಡುಪಿ ; ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು

ಉಡುಪಿ ; ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು

- Advertisement -
- Advertisement -

ಉಡುಪಿ ; ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುರ್ಕಾಲು ನಲ್ಲಿ ನಡೆದಿದೆ.ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ (20) ಮೃತ ದುರ್ದೈವಿ.

ಪವನ್ ಸುರೇಶ್ ಎಂಬವರ ತೋಟದಲ್ಲಿ ಅಡಿಕೆ ಕೊಯ್ಲು  ಮಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!