Friday, June 5, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಹೃದಯಾಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

ಉಪ್ಪಿನಂಗಡಿಯಲ್ಲಿ ಹೃದಯಾಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

- Advertisement -
- Advertisement -

ಉಪ್ಪಿನಂಗಡಿ: ಹೃದಯಾಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾಗಿರುವ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ನಡೆದಿದೆ.

ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಮೃತ ದುರ್ದೈವಿ. ಇರ್ಫಾನ್ ಹೃದಯಘಾತಕ್ಕೆ ಒಳಗಾಗಿ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ಎ.ಸಿ. ಮೆಕಾನಿಕ್‌ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್‌ ತಂದೆ, ತಾಯಿ, ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!