Friday, June 5, 2026
Homeಕರಾವಳಿಕಡಬ; ಸ್ನಾನಕ್ಕೆ ಹೋಗಿದ್ದ ಯುವಕ ನೀರುಪಾಲು

ಕಡಬ; ಸ್ನಾನಕ್ಕೆ ಹೋಗಿದ್ದ ಯುವಕ ನೀರುಪಾಲು

- Advertisement -
- Advertisement -

ಕಡಬ; ಸ್ನಾನಕ್ಕೆ ಹೋಗಿದ್ದ ಯುವಕ ನೀರುಪಾಲಾದ ಘಟನೆ  ಗುಂಡ್ಯ ಹೊಳೆಯಲ್ಲಿ ನಡೆದಿದೆ.ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ಸಾವನ್ನಪ್ಪಿದ ದುರ್ದೈವಿ.

ಸೋಮಶೇಖರ ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿ ಕಣ್ಮರೆಯಾಗಿದ್ದರು.  ಮೃತದೇಹವು  ನ.15 ರಂದು ಮಧ್ಯಾಹ್ನ ಪತ್ತೆಯಾಗಿದೆ. ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!