Monday, June 8, 2026
Homeಕರಾವಳಿಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ಸೌಮ್ಯಲತಾ ಅಧಿಕಾರ ಸ್ವೀಕಾರ

ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ಸೌಮ್ಯಲತಾ ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ-2(Dy Sp of Excise) ಪದನ್ನೋತಿ ನೀಡಿ ನ.18 ರಂದು ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ಆದೇಶ ಮಾಡಿದ್ದರು.

ನ.22 ರಂದು ಶ್ರೀಮತಿ ಸೌಮ್ಯಲತಾ ಎನ್ ಇವರು ಮಂಗಳೂರು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.

- Advertisement -

Latest News

error: Content is protected !!