Monday, June 8, 2026
Homeಕರಾವಳಿಉಳ್ಳಾಲ ಸಮೀಪ ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರು ಅರೆಸ್ಟ್

ಉಳ್ಳಾಲ ಸಮೀಪ ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರು ಅರೆಸ್ಟ್

- Advertisement -
- Advertisement -

ಉಳ್ಳಾಲ: ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್ ಮಾರುತ್ತಿದ್ದ ಇಬ್ಬರು ಅರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮುಡಿಪು ಸಮೀಪದ ಮೂಳೂರು ಬಳಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಟ್ವಾಳ ತಾಲೂಕಿನ ಕೊಲ್ನಾಡು ನಿವಾಸಿ ಅಬ್ದುಲ್ ರಹಿಮಾನ್ (42) ಮತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲ ನಿವಾಸಿ ಮೊಹಮ್ಮದ್ ಜಿಯಾದ್ (22) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.75 ಲಕ್ಷ ರೂಪಾಯಿ ಮೌಲ್ಯದ 35 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪಕ, ಕಾರು ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!