Tuesday, June 9, 2026
Homeಕರಾವಳಿಶಾಸಕ ರಾಜೇಶ್ ನಾಯ್ಕ್ ಅವರಿಂದ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣ ಕಾಮಗಾರಿಯ ಉದ್ಘಾಟನೆ

ಶಾಸಕ ರಾಜೇಶ್ ನಾಯ್ಕ್ ಅವರಿಂದ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣ ಕಾಮಗಾರಿಯ ಉದ್ಘಾಟನೆ

- Advertisement -
- Advertisement -

ಬಂಟ್ವಾಳ: ಇಲ್ಲಿನ ವಕೀಲರ ಸಂಘದ ವತಿಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ನಡೆದ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭವು ಶನಿವಾರದಂದು ಬಂಟ್ವಾಳದಲ್ಲಿ ನಡೆಯಲಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಶ್ರೀ ರಿಚರ್ಡ್ ಕೋಸ್ತ ಎಂ ಅವರು ವಹಿಸಲಿದ್ದಾರೆ .

ಸಮಾರಂಭದಲ್ಲಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಹಾಗು ಪಧಾದಿಕಾರಿಗಳು ಉಪಸ್ಥಿತರಿರಾಲಿದ್ದಾರೆ .

- Advertisement -

Latest News

error: Content is protected !!