Saturday, June 6, 2026
Homeಕರಾವಳಿಉಡುಪಿಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ, 12 ಜನರಿಗೆ ಗಂಭೀರ ಗಾಯ

ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ, 12 ಜನರಿಗೆ ಗಂಭೀರ ಗಾಯ

- Advertisement -
- Advertisement -

ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಸಂಭವಿಸಿದೆ.

ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ನಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಜೀಪ್ ನಡುವೆ ಮುಖಾಮುಖಿ ಢಿಕ್ಕಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕಾರ್ಕಳ ತಾಲೂಕು ಆಸ್ಪತ್ರೆ ಮತ್ತು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ಸಂಭವಿಸಿದೆ.

- Advertisement -

Latest News

error: Content is protected !!