Thursday, June 4, 2026
Homeಕರಾವಳಿಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನಡೆದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನಡೆದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನಡೆದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನೇಮಕಗೊಂಡ ಬೆಳ್ತಂಗಡಿ ವಕೀಲರ ಸಂಘದ  ಮಾಜಿ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ್ ರವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಹಿರಿಯ ಶ್ರೇಣಿ ನ್ಯಾಯಾದೀಶರಾದ ದೇವರಾಜ್ ಎಚ್. ಎಂ, ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಸಂದೇಶ್, ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯದೀಶರಾದ ವಿಕಾಯೇಂದ್ರ, ಹಿರಿಯ ವಕೀಲರ ಸಮಿತಿ ಚೆರ್ಮೆನ್ ಎಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ ಉಪಸ್ಥಿತರಿದ್ದರು.

- Advertisement -

Latest News

error: Content is protected !!