Wednesday, June 3, 2026
Homeಕರಾವಳಿಉಡುಪಿಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿಯಿಂದ ಪ್ರವಾಸಿಗರ ಮೇಲೆ ಹಲ್ಲೆ

ಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿಯಿಂದ ಪ್ರವಾಸಿಗರ ಮೇಲೆ ಹಲ್ಲೆ

- Advertisement -
- Advertisement -

ಉಡುಪಿ: ಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೀಚ್ ನಲ್ಲಿ ಓಡಾಡಿಸಿಕೊಂಡು ಬೋಟ್ ಸಿಬ್ಬಂದಿ ಹೊಡೆದಿದ್ದು, ತಪ್ಪಿಸಿಕೊಳ್ಳಲು ಪ್ರವಾಸಿಗರು ಬೀಚ್ ನಲ್ಲಿ ಓಡಿರುವ ದೃಶ್ಯ ಬೀಚ್ ಗೆ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಿನ್ನೆ ಸಂಜೆ ನಡೆದಿರುವ ಘಟನೆ ಇಂದು ಬೆಳಕಿಗೆ ಬಂದಿದ್ದು, ಬೀಚ್ ನಲ್ಲಿ ಸಾವಿರಕ್ಕೂ ಹೆಚ್ಚು ಪ್ರವಾಸಿಗರಿದ್ದ ವೇಳೇಯೇ ಹಲ್ಲೆ ನಡೆದಿದೆ.ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ನಡೆದಿದೆ.

- Advertisement -

Latest News

error: Content is protected !!