- Advertisement -
![]()
- Advertisement -
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳೊಂದಿಗೆ ಡಿ.15 ರಂದು ವೇಣೂರು ಪೇಟೆಯಲ್ಲಿ ಅಪರಾಧ ತಡೆಯುವ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ವೇಣೂರು ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲ್ ಡಿ ಮುರಗೋಡು ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ಭಾಗವಹಿಸಿದರು.

- Advertisement -


