Monday, June 8, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ರಥೋತ್ಸವ

- Advertisement -
- Advertisement -

ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವ ಆರಂಭವಾಗಿದೆ.ಇಂದು ಬೆಳಗ್ಗೆ 7.33ರ ಧನು ಲಗ್ನದ ಶುಭ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ.

ಚಂಪಾ ಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ಭಕ್ತರ ಸಂಖ್ಯೆ ಹರಿದು ಬಂದಿದೆ.ಡಿಸೆಂಬರ್ 10 ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ.

- Advertisement -

Latest News

error: Content is protected !!