Wednesday, June 3, 2026
Homeಕರಾವಳಿಸುಳ್ಯ ತಾಲೂಕಿನಲ್ಲಿ‌ ಇಂದು ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಸುಳ್ಯ ತಾಲೂಕಿನಲ್ಲಿ‌ ಇಂದು ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

- Advertisement -
- Advertisement -

ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಸುಳ್ಯ ಮೂಲದ 83 ವರ್ಷದ ವೃದ್ಧ ಮಹಿಳೆಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಸದ್ಯ ಹೋಂ ಐಸೋಲೇಷನ್ ನಲ್ಲಿ ಇರಿಸಲಾಗಿದೆ.

ವೃದ್ಧ ಮಹಿಳೆ ನಿನ್ನೆ ಮಂಗಳೂರಿನ‌ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ತೆರಳಿದ್ದ ವೇಳೆ ಆಸ್ಪತ್ರೆ ಸಿಬ್ಬಂದಿ ಸ್ವಾಬ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು.

ಇಂದು ಸ್ವಾಬ್ ರಿಪೋರ್ಟ್ ಬಂದ ಬಳಿಕ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.

- Advertisement -

Latest News

error: Content is protected !!