Thursday, June 4, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಕೊರೋನಾ ಸೋಂಕಿತ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಕೊರೋನಾ ಸೋಂಕಿತ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಎರಡನೇ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿತನಾಗಿದ್ದ 51 ವರ್ಷದ ವ್ಯಕ್ತಿ ಸಾವು ಇಂದು ವೆನ್ ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಡಿಸೆಂಬರ್ 22 ರಂದು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತ ವ್ಯಕ್ತಿ, ಜ್ವರ, ಕಫ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾರೆ

- Advertisement -

Latest News

error: Content is protected !!