Friday, June 5, 2026
Homeಅಪರಾಧವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸೆಲೂನ್ ಮಾಲಕ

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸೆಲೂನ್ ಮಾಲಕ

- Advertisement -
- Advertisement -

ಪುತ್ತೂರು: ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ವಿಷ ಪದಾರ್ಥ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ರತ್ನಾಕರ ಭಂಡಾರಿ ಅವರು ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿದ್ದು, ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ತಮ್ಮ ಸೆಲೂನ್ ಅನ್ನು ನಡೆಸುತ್ತಿದ್ದರು. ಸೆಲೂನಿನಲ್ಲಿಯೇ ಅವರು ವಿಷಪದಾರ್ಥ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ನಂತರದಲಲ್‌ಇ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!