Tuesday, October 27, 2026
Homeಅಪರಾಧಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ : ಗಂಭೀರ ಗಾಯ

ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ : ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯವಾದ ಘಟನೆ ಉಜಿರೆಯ ಬೆಳಾಲು ರಸ್ತೆಯಲ್ಲಿ ಡಿ.31ರಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಬೆಳಾಲು ರಸ್ತೆಯಲ್ಲಿರುವ ಶಿವಾಜಿನಗರ ಕ್ರಾಸ್ ಬಳಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಗೆ ಡಿ.31 ರಂದು ಬೆಳಗ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಲೆಗೆ ಗಂಭೀರ ಸ್ಥಿತಿಯಲ್ಲಿ ರಸ್ತೆಯಲ್ಲಿ ಎಸೆಯಲ್ಪಟ್ಟು ಬಿದ್ದಿದ್ದನ್ನು ಸ್ಥಳೀಯರು ನೋಡಿ ತಕ್ಷಣ 108 ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿ‌ ಚಿಕಿತ್ಸೆಗೆ ದಾಖಲಿಸಿದ್ದಾರೆ‌.

ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!