Wednesday, June 3, 2026
Homeಕರಾವಳಿಉಡುಪಿಉಡುಪಿ: ಕೆಂಡ ಸೇವೆ ವೇಳೆ ಆಯತಪ್ಪಿ ಕೆಂಡದ ರಾಶಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ವೇಳೆ ಆಯತಪ್ಪಿ ಕೆಂಡದ ರಾಶಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ

- Advertisement -
- Advertisement -

ಉಡುಪಿ: ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ಕೆಂಡ ಸೇವೆ ವೇಳೆ ಅಯ್ಯಪ್ಪ ಮಾಲಾಧಾರಿ ಕೆಂಡಕ್ಕೆ ಬಿದ್ದು ಅವಘಡ ಸಂಭವಿಸಿದೆ.

ಮಲ್ಪೆಯಲ್ಲಿ ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಆಯತಪ್ಪಿ ಬೆಂಕಿಗೆ ಬಿದ್ದಿದ್ದಾರೆ. ಅಯ್ಯಪ್ಪ ಮಾಲಾಧಾರಿ ಕೆಂಡದಲ್ಲಿ ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ಫೋನ್ ನಲ್ಲಿ ಸೆರೆಯಾಗಿದೆ.

ಮಾಲಾಧಾರಿ ಕೆಂಡದಲ್ಲಿ ಬೀಳುತ್ತಿದ್ದಂತೆಯೇ ಇತರ ಅಯ್ಯಪ್ಪ ಮಾಲಾಧಾರಿಗಳು ಸಹಾಯಕ್ಕೆ ಬಂದಿದ್ದಾರ ಗಂಭೀರವಾಗಿ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!