Tuesday, July 14, 2026
Homeಕರಾವಳಿಮಂಗಳೂರುಪ್ರೊ. ಅಮೃತ ಸೋಮೇಶ್ವರ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ

ಪ್ರೊ. ಅಮೃತ ಸೋಮೇಶ್ವರ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ

- Advertisement -
- Advertisement -

ಮಂಗಳೂರು: ನಿನ್ನೆ ನಿಧನರಾದ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರ ನಿವಾಸಕ್ಕೆ ಇಂದು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು.‌

ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಳೀನ್ ಕುಮಾರ್ ಕಟೀಲ್, ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪ್ರೊ.‌ ಅಮೃತ ಸೋಮೇಶ್ವರ ನಿನ್ನೆ ಇಹಲೋಕ ತ್ಯಜಿಸಿದ್ದರು.

- Advertisement -

Latest News

error: Content is protected !!