Sunday, October 18, 2026
Homeಕರಾವಳಿಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಉರ್ವ ಪೊಲೀಸ್ ಠಾಣೆಯಲ್ಲಿ ಮುಡಾ...

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಉರ್ವ ಪೊಲೀಸ್ ಠಾಣೆಯಲ್ಲಿ ಮುಡಾ ಮಹಿಳಾ ಉದ್ಯೋಗಿಯಿಂದ ದೂರು ದಾಖಲು

- Advertisement -
- Advertisement -

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಮೇಲೆ‌ ಲೈಂಗಿಕ‌ ಕಿರುಕುಳದ ಆರೋಪ ವ್ಯಕ್ತವಾಗಿದೆ.

ಮುಡಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಯಾಗಿರುವ ಮಹಿಳೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಮುಡಾ ಆಯುಕ್ತರ ಮನ್ಸೂರ್ ಆಲಿ ವಿರುದ್ದ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿರುವ ಮಹಿಳೆ
ಉರ್ವ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದಾರೆ.

ಜನವರಿ 6 ರಂದು ಮಹಿಳೆ‌ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!