Saturday, June 6, 2026
Homeಕರಾವಳಿಬೆಳ್ತಂಗಡಿ; ಕಾರು ಡಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ

ಬೆಳ್ತಂಗಡಿ; ಕಾರು ಡಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ; ಕಾರು ಡಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ. ಅಂಜಲಿ ಶೆಣೈ ಗಾಯಗೊಂಡ ಮಹಿಳೆ.

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಇನ್ನು ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ

ಅಪಘಾತದ ಬಳಿಕಕಾರು ಚಾಲಕ ಕಾರು ಸಮೇತ ಪರಿಯಾಗಿದ್ದು, ಬಳಿಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ.ರಸ್ತೆಬದಿಯಲ್ಲಿದ್ದ ಮಾರುತಿ ಒಮಿನಿಗೂ ಕಾರು ಗುದ್ದಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Latest News

error: Content is protected !!