Wednesday, June 3, 2026
Homeಕರಾವಳಿಧರ್ಮಸ್ಥಳಕ್ಕೆ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಭೇಟಿ

ಧರ್ಮಸ್ಥಳಕ್ಕೆ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಭೇಟಿ

- Advertisement -
- Advertisement -

ಧರ್ಮಸ್ಥಳಕ್ಕೆ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಭೇಟಿ ನೀಡಿದ್ದಾರೆ. ಈ ವೇಳೆ ರಾಹುಲ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬಳಿಕ ರಾಹುಲ್ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಇನ್ನು ರಾಹುಲ್ ಸೌತಡ್ಕ ಮಹಾ ಗಣಪತಿ ದೇಗುಲಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದ್ರು. ಈ ವೇಳೆ ರಾಹುಲ್ ಗಾಗಿ ಅರ್ಚಕರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಿನ್ನೆ ರಾಹುಲ್ ಕೊಲ್ಲೂರು ಮೂಕಂಬಿಕಾ ದೇವಿಯ ದರ್ಶನ ಪಡೆದಿದ್ದರು. ಭಾರತ-ಇಂಗ್ಲೆಂಡ್ ಟೆಸ್ಟ್‌ ಸರಣಿಗೂ ಮುನ್ನ ರಾಹುಲ್ ಟೆಂಪಲ್ ರನ್ ಮಾಡಿದ್ದಾರೆ.

- Advertisement -

Latest News

error: Content is protected !!