Saturday, October 17, 2026
Homeಅಪರಾಧಶಾಲಾ ಬಸ್ ಮತ್ತು ಬೈಕ್ ನಡುವೆ ಅಫಘಾತ; ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ ಮತ್ತು ಬೈಕ್ ನಡುವೆ ಅಫಘಾತ; ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -

ವಿಟ್ಲ: ಚಂದಳಿಕೆ ಎಂಬಲ್ಲಿ ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸಂಭವಿಸಿದೆ.

ಶಾಲಾ ವಿದ್ಯಾರ್ಥಿಗಳನ್ನು ಹೊತ್ತು ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಹೋಗುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್‌ ಬಸ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!