Sunday, June 7, 2026
Homeಕರಾವಳಿಬೆಳ್ತಂಗಡಿ : ವೇಣೂರು ಪಟಾಕಿ ಸ್ಫೋಟ ಪ್ರಕರಣ: ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ

ಬೆಳ್ತಂಗಡಿ : ವೇಣೂರು ಪಟಾಕಿ ಸ್ಫೋಟ ಪ್ರಕರಣ: ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ಪಟಾಕಿ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ‌.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌  ಮೇಲೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!