Saturday, June 13, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜ.30 ರಂದು ರಾತ್ರಿ ಮಂಗಳೂರಿನಿಂದ ನೇರ ರಸ್ತೆ ಮೂಲಕ ಧರ್ಮಸ್ಥಳ ಸನ್ನಿಧಿ ವಸತಿಗೃಹಕ್ಕೆ ಆಗಮಿಸಿ ವಾಸ್ತವ್ಯ ಮಾಡಿದ್ದು. ಜ.31 ರಂದು (ಇಂದು) ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಹೊರಬಂದ ವಿಜಯೇಂದ್ರ ಅವರಿಗೆ ಭಕ್ತರು ಮುಗಿಬಿದ್ದು ಸೆಲ್ಫಿಗಾಗಿ ಮುಗಿಬಿದ್ದರು.

ಬಿ.ವೈ.ವಿಜಯೇಂದ್ರ ಜೊತೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳದ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಉಪಸ್ಥಿತಿಯಿದ್ದರು.

- Advertisement -

Latest News

error: Content is protected !!