Saturday, June 6, 2026
Homeಕರಾವಳಿಪುತ್ತೂರು : ನವವಿವಾಹಿತೆ ನೇಣಿಗೆ ಶರಣು

ಪುತ್ತೂರು : ನವವಿವಾಹಿತೆ ನೇಣಿಗೆ ಶರಣು

- Advertisement -
- Advertisement -

ಪುತ್ತೂರು : ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಮೃತ ನವವಿವಾಹಿತೆ. ಶೋಭಾ ಅವರನ್ನು ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

- Advertisement -

Latest News

error: Content is protected !!