Friday, June 5, 2026
Homeಅಪರಾಧಅಮಾಯಕ ಯುವಕನನ್ನು ಬೆದರಿಸಿ ಹಣ ವಸೂಲಿ ಗೈದ ಪ್ರಕರಣ; ಆರೋಪಿಗೆ ನಿರೀಕ್ಷಣಾ ಜಾಮೀನು

ಅಮಾಯಕ ಯುವಕನನ್ನು ಬೆದರಿಸಿ ಹಣ ವಸೂಲಿ ಗೈದ ಪ್ರಕರಣ; ಆರೋಪಿಗೆ ನಿರೀಕ್ಷಣಾ ಜಾಮೀನು

- Advertisement -
- Advertisement -

ವಿಟ್ಲ: ಇಲ್ಲಿನ ಶರತ್ ಎಂಬಾತನು ಅಮಾಯಕ ಯುವಕನೋರ್ವನನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪಕ್ಕೆ ಇದೀಗ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಲಭಿಸಿದೆ.

ಕೆಲ ದಿನಗಳ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿನ ಅಮಾಯಕ ಯುವಕನೋರ್ವನ್ನು ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ನಡೆದಿದ್ದು, ಈ ಪ್ರಕರಣದ ಪ್ರಮುಖ ಆರೋಪಿ NS. ಶರತ್ ಎಂಬಾತನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆರೋಪಿ NS. ಶರತ್ ತಲೆಮರೆಸಿಕೊಂಡಿದ್ದನು. ಇದೀಗ ಈತನಿಗೆ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

- Advertisement -

Latest News

error: Content is protected !!