Monday, June 30, 2025
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಅಡ್ಡಾದಿಡ್ಡಿ ಚಲಿಸಿದ ಕಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಅಡ್ಡಾದಿಡ್ಡಿ ಚಲಿಸಿದ ಕಾರು

spot_img
- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ಯದ್ವಾತದ್ವಾ ಚಲಿಸಿದ ಘಟನೆ ಮಾಣಿ ಸಮೀಪದ ಪೆರಾಜೆಯಲ್ಲಿ ಸಂಭವಿಸಿದೆ.

ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಕಾರು
ರಸ್ತೆಯಿಂದ ಬದಿಗೆ ಸರಿದು ಅಡ್ಡಾದಿಡ್ಡಿಯಾಗಿ ಚಲಿಸಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಚಲಿಸಿದ್ದ ಕಾರು ಪಲ್ಟಿಯಾಗುವ ಅಪಾಯ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.

ಕಾರು ರಸ್ತೆಯ ಬದಿಗೆ ಸರಿದು ಚಲಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -
spot_img

Latest News

error: Content is protected !!