Saturday, June 6, 2026
Homeಕರಾವಳಿಯುವಕನೋರ್ವ ಹೃದಯಾಘಾತದಿಂದ ಮೃತ್ಯು

ಯುವಕನೋರ್ವ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ವಿಟ್ಲ: ಕನ್ಯಾನ ಗ್ರಾಮದಲ್ಲಿ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಎಂದು ಗುರುತಿಸಲಾಗಿದೆ.

ರವಿ ಅವರು ತಾಯಿ ಮತ್ತು ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇವರು ಖಾಸಗಿ ವಾಹನದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!