Saturday, August 29, 2026
Homeಕರಾವಳಿಮಂಗಳೂರು: ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗನಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ; ದ.ಕ. ಜಿಲ್ಲಾ  ಬಿಜೆಪಿ ಯುವ...

ಮಂಗಳೂರು: ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗನಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ; ದ.ಕ. ಜಿಲ್ಲಾ  ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗನಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣಕ್ಕೆ ಸಂಬಂಧಟ್ಟಂತೆ ದ.ಕ. ಜಿಲ್ಲಾ  ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ..

ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟವಾಗಿದೆ. ಕಾಂಗ್ರೆಸ್ ಕಚೇರಿ ಒಳಗೆ ನುಗ್ಗದಂತೆ ಪೊಲೀಸರು ಮೊದಲೇ ಬ್ಯಾರಿಕೇಡ್ ಅಳವಡಿಸಿದ್ದರು. ಸದ್ಯ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಮಪ್ ಅರ್ಗವಾಲ್ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!