Wednesday, June 3, 2026
Homeಕರಾವಳಿಮಂಗಳೂರುದ.ಕ. ಜಿಲ್ಲಾ ಬಿಜೆಪಿ ಓಬಿಸಿ ಮೋರ್ಛಾ ಅಧ್ಯಕ್ಷ ಮತ್ತು‌ ಪದಾಧಿಕಾರಿಗಳ ಪದಗ್ರಹಣ

ದ.ಕ. ಜಿಲ್ಲಾ ಬಿಜೆಪಿ ಓಬಿಸಿ ಮೋರ್ಛಾ ಅಧ್ಯಕ್ಷ ಮತ್ತು‌ ಪದಾಧಿಕಾರಿಗಳ ಪದಗ್ರಹಣ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಂದು ಮಂಗಳೂರಿನಲ್ಲಿ ನಡೆಯಿತು.

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಓಬಿಸಿ ಮೋರ್ಛಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್, ರಾಜ್ಯ ಬಿಜೆಪಿ ಒಬಿಸಿ ಮೋರ್ಛಾ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಹಾಗೂ ಜಿಲ್ಲಾ ಮತ್ತು ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

- Advertisement -

Latest News

error: Content is protected !!