Friday, June 5, 2026
Homeಕರಾವಳಿಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾದಿಂದ ತಿರಂಗಾ ಪಾದಯಾತ್ರೆ

ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾದಿಂದ ತಿರಂಗಾ ಪಾದಯಾತ್ರೆ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ತಿರಂಗಾ ಪಾದಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ಯುವ ಮೋರ್ಛಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ, ಪ್ರಶಾಂತ್, ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಮತ್ತು ಜಯಪ್ರಕಾಶ್ ಕಡಮಾಜೆ ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಗೂ ಬೆಂಗಳೂರಿನ ರಾಮೇಶ್ವರಂ ಕೆಫೆ ಯಲ್ಲಿನ ಬಾಂಬ್ ಸ್ಫೋಟ ಪ್ರಕರಣಗಳನ್ನು ವಿರೋಧಿಸಿ ಬಿಜೆಪಿ ರಾಜ್ಯದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿತ್ತು.

- Advertisement -

Latest News

error: Content is protected !!