Thursday, June 4, 2026
Homeಕರಾವಳಿ ಸುಳ್ಯ; ಎಣ್ಮೂರಿನ ಮನೆಯೊಂದರ ಮೇಲೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳಿಂದ ದಾಳಿ

 ಸುಳ್ಯ; ಎಣ್ಮೂರಿನ ಮನೆಯೊಂದರ ಮೇಲೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳಿಂದ ದಾಳಿ

- Advertisement -
- Advertisement -

ಸುಳ್ಯ; ಎಣ್ಮೂರಿನ ಮನೆಯೊಂದರ ಮೇಲೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!