- Advertisement -
- Advertisement -
ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ಅನಧಿಕೃತವಾಗಿ ರಾತ್ರಿಯ ಸಮಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ- ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್ಪೋರ್ಸ್ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ.
ಇನ್ನು ಇದಕ್ಕೆ ಸಂಬಂಧಿಸಿ ಪ್ರಸ್ತುತ ಬೋಟ್ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -