Sunday, June 7, 2026
Homeಅಪರಾಧಲೈನ್ ಸೇಲ್ ಮಾಡಿ ಹಣ ದೋಚಿದ್ದ ವ್ಯಕ್ತಿಯ ಬಂಧನ

ಲೈನ್ ಸೇಲ್ ಮಾಡಿ ಹಣ ದೋಚಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಕಾಪು: ಕಾಪುವಿನಲ್ಲಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ವಾಹನದತ್ತ ತೆರಳುತ್ತಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಂಡರ್ ಪಾಸ್ ಬಳಿ ದರೋಡೆ ಮಾಡಿದ ಪ್ರಕರಣದ ಆರೋಪದಲ್ಲಿ ಕಾಪು ಪೊಲಿಪು ನಿವಾಸಿ ಸಂತೋಷ ಕುಮಾರ್ (28)ನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಪು ಪೊಲೀಸ್ ವೃತ್ತ ನಿರೀಕ್ಷಕರ ನೇತೃತ್ವದ ತಂಡವು ಆರೋಪಿಯಿಂದ 1,00,200 ರೂ., ಒಂದು ಮೊಬೈಲ್ ಫೋನ್ ಮತ್ತು ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!